ಶುಕ್ರವಾರ, ಮೇ 20, 2022
20 °C

ಎಣ್ಣೆಕೊಪ್ಪ: ಚಿರತೆ ದಾಳಿಯಿಂದ ಯಜಮಾನನನ್ನು ಕಾಪಾಡಿದ ಶ್ವಾನಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನವಟ್ಟಿ: ಸಮೀಪದ ಎಣ್ಣೆಕೊಪ್ಪ ಗೊಲ್ಲರ ತಾಂಡಾದಲ್ಲಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಸಾಕುನಾಯಿಗಳು ಚಿರತೆಯನ್ನು ಓಡಿಸಿ ಪ್ರಾಣಾಪಾಯದಿಂದ ಪಾರುಮಾಡಿವೆ.

ಬಂಗಾರಪ್ಪ ಅವರು ಶನಿವಾರ ಬೆಳಿಗ್ಗೆ ಕಟ್ಟಿಗೆ ತರಲು ಕಾಡಿಗೆ ಹೋದಾಗ ಚಿರತೆ ದಾಳಿ ಮಾಡಿದ್ದು, ಕೈಗೆ ಗಾಯವಾಗಿದೆ. ಇದನ್ನು ಕಂಡ ಅವರ ಎರಡು ಸಾಕು ನಾಯಿಗಳು ತಕ್ಷಣ ಚಿರತೆ ಮೇಲೆ ಪ್ರತಿ ದಾಳಿ ಮಾಡಿ ಚಿರತೆಯನ್ನು ಓಡಿಸಿವೆ.  ಬಂಗಾರಪ್ಪ ಅವರನ್ನು ಶಿಕಾರಿಪುರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.