ಶಿವಮೊಗ್ಗ ಕುವೆಂಪು ರಂಗಮಂದಿರಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿ ಬಾಯಿ ಪುಲೆ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು
ದೇಶದ ಉಜ್ವಲ ಭವಿಷ್ಯಕ್ಕೆ ಶಿಕ್ಷಕರ ಮಹತ್ವ ಅರಿತಿದ್ದ ರಾಧಾ ಕೃಷ್ಣನ್ ಅವರು ಮಹಾನ್ ಸಾಧಕರೊಂದಿಗೆ ಮೇಲ್ಪಂಕ್ತಿಯಲ್ಲಿ ಗುರುತಿಸಿಕೊಂಡಿದ್ದಾರೆ.