ಹೊಳೆಹೊನ್ನೂರು: ಸಮೀಪದ ಎಮ್ಮೆಹಟ್ಟಿ ಗ್ರಾಮದ ಉಜ್ಜಿನಿ ಮರುಳ ಸಿದ್ದೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಮೇ 4ರಂದು ಉಜ್ಜಿನಿ ಮರುಳ ಸಿದ್ದೇಶ್ವರ ಸ್ವಾಮಿಯ ನೂತನ ಕಲ್ಲಿನ ದೇವಾಲಯ ಉದ್ಘಾಟನೆ ಹಾಗೂ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೇ 4ರಂದು ಬೆಳಿಗ್ಗೆ 9ಕ್ಕೆ ಧರ್ಮಸಭೆ ಹಮ್ಮಿಕೊಳ್ಳಲಾಗಿದ್ದು, ಉಜ್ಜಿನಿಯ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಸ್ವಾಮಿಜಿ ಸಾನ್ನಿಧ್ಯ ವಹಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-42-1446087533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.