ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗಕ್ಕೆ ಇಂದು ಅರಣ್ಯ ಸಚಿವ ಈಶ್ವರ ಖಂಡ್ರೆ

--
Published 10 ಜುಲೈ 2024, 22:08 IST
Last Updated 10 ಜುಲೈ 2024, 22:08 IST
ಅಕ್ಷರ ಗಾತ್ರ

ಶಿವಮೊಗ್ಗ: ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಜುಲೈ 11 ರಂದು ಬೆಳಿಗ್ಗೆ 12.40ಕ್ಕೆ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 2ಕ್ಕೆ ಅರಣ್ಯ ಭವನದಲ್ಲಿ ಆಯೋಜಿಸಿರುವ ಶಿವಮೊಗ್ಗ ಜಿಲ್ಲೆಯ ಅರಣ್ಯ ಅಧಿಕಾರಿಗಳೊಂದಿಗೆ ಪರಾಮರ್ಶನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಸಂಜೆ 6ಕ್ಕೆ ಶಿವಮೊಗ್ಗದಿಂದ ರಸ್ತೆ ಮೂಲಕ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT