ಮಂಗಳವಾರ, 8 ಜುಲೈ 2025
×
ADVERTISEMENT
ADVERTISEMENT

ಹೊಳೆಹೊನ್ನೂರು: ದೆವ್ವ ಬಿಡಿಸುವುದಾಗಿ ಥಳಿತ; ಮಹಿಳೆ ಸಾವು

Published : 8 ಜುಲೈ 2025, 0:05 IST
Last Updated : 8 ಜುಲೈ 2025, 0:05 IST
ಫಾಲೋ ಮಾಡಿ
Comments
ದೆವ್ವ ಬಿಡಿಸುವ ನೆಪದಲ್ಲಿ ಗೀತಮ್ಮ ಅವರಿಗೆ ರಾತ್ರಿ 9.30ರಿಂದ ತಡರಾತ್ರಿ 1 ಗಂಟೆಯವರೆಗೆ ಕೋಲಿನಿಂದ ಹೊಡೆದಿದ್ದರಿಂದ ಆಕೆ ಮೃತಪಟ್ಟಿದ್ದಾರೆ. ಆರೋಪಿ ಆಶಾ ಆಕೆಯ ಪತಿ ಹಾಗೂ ಅಲ್ಲಿಗೆ ಗೀತಾ ಅವರನ್ನು ಕರೆದೊಯ್ದಿದ್ದ ಅವರ ಪುತ್ರನನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಲಾಗಿದೆ
ಜಿ.ಕೆ.ಮಿಥುನ್ ಕುಮಾರ್, ಎಸ್‌ಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT