ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಪಾತದಲ್ಲಿ ಬಿದ್ದು ಮೃತಪಟ್ಟ ಯುವಕನ ಅಂತ್ಯಸಂಸ್ಕಾರ

Published 31 ಜುಲೈ 2023, 14:43 IST
Last Updated 31 ಜುಲೈ 2023, 14:43 IST
ಅಕ್ಷರ ಗಾತ್ರ

ಭದ್ರಾವತಿ: ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತದಲ್ಲಿ ಕಾಲು ಜಾರಿ ಬಿದ್ದಿದ್ದ ಶರತ್ ಅಂತ್ಯಸಂಸ್ಕಾರ ಇಲ್ಲಿನ ಕೆ.ಎಚ್. ನಗರದಲ್ಲಿ ಸೋಮವಾರ ನಡೆಯಿತು.

ವಿವಾಹಕ್ಕೂ ಮುನ್ನವೇ ಶರತ್ ಮೃತಪಟ್ಟ ಕಾರಣ ವಿವಾಹ ಶಾಸ್ತ್ರ ಮುಗಿಸಿ ಅಂತ್ಯಕ್ರಿಯೆ ನಡೆಸಲಾಯಿತು.

ಇದನ್ನೂ ಓದಿ: https://www.prajavani.net/district/udupi/kundapura-sharath-kumar-found-dead-2417930

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT