ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

ಆನವಟ್ಟಿ | ಗ್ರಾಮಸ್ಥರ ಇಚ್ಛಾಶಕ್ತಿ: ಸರ್ಕಾರಿ ಶಾಲೆಯಲ್ಲಿ ಕಾನ್ವೆಂಟ್‌

Published : 21 ಜುಲೈ 2025, 4:12 IST
Last Updated : 21 ಜುಲೈ 2025, 4:12 IST
ಫಾಲೋ ಮಾಡಿ
Comments
ಗಿಣಿವಾಲ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಗ್ರಾಮಸ್ಥರು ಆರಂಭಿಸಿರುವ ಪೂರ್ವ ಪ್ರಾಥಮಿಕ ತರಗತಿಯ ನೋಟ
ಗಿಣಿವಾಲ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಗ್ರಾಮಸ್ಥರು ಆರಂಭಿಸಿರುವ ಪೂರ್ವ ಪ್ರಾಥಮಿಕ ತರಗತಿಯ ನೋಟ
84 ವರ್ಷದಿಂದ ಇರುವ ನಮ್ಮೂರಿನ ಹೆಮ್ಮೆಯ ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಪ್ರತಿಯೊಬ್ಬರೂ ಕೈಜೋಡಿಸಿ ಅಗತ್ಯ ಸೌಲಭ್ಯ ಕಲ್ಪಸಿದ್ದೇವೆ ಕೆ
.ಪಿ ರುದ್ರೇಗೌಡ ಡಿಸಿಸಿ ಬ್ಯಾಂಕ್‌ ನಿರ್ದೇಶಕ
ಕಳೆದ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದರಿಂದ ಶಿಕ್ಷಕರನ್ನು ಹೆಚ್ಚುವರಿ ಎಂದು ಪರಿಗಣಿಸಿ ಬೇರೆಡೆ ನಿಯೋಜಿಸಲಾಗಿತ್ತು. ಈ ವರ್ಷ ಇಬ್ಬರು ಅತಿಥಿ ಶಿಕ್ಷಕರನ್ನು ನೀಡಲಾಗಿದೆ.
ಜಿ. ಜಗದೀಶ್‌ ಮುಖ್ಯ ಶಿಕ್ಷಕ
ಒಂದು ಎಕರೆ ಜಾಗದಲ್ಲಿ ಶಾಲೆ ಇದೆ. 6 ಕೊಠಡಿ ಒಂದು ಸ್ಮಾರ್ಟ್‌ ಕ್ಲಾಸ್‌ ಸೇರಿದಂತೆ ಮೂಲ ಸೌಕರ್ಯಗಳನ್ನು ಶಾಲೆ ಒಳಗೊಂಡಿದೆ. ಅಡುಗೆ ಕೋಣೆ ಸೇರಿ ಮೂರು ಕೊಠಡಿಗಳ ಅವಶ್ಯಕತೆ ಇದೆ
ಎಸ್‌ ಈರನಗೌಡ ಎಸ್‌ಡಿಎಂಸಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT