ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರ್ಷ ಕೊಲೆ ಪ್ರಕರಣ; ಆರೋಪ ಪಟ್ಟಿ ಸಲ್ಲಿಕೆ

Last Updated 5 ಸೆಪ್ಟೆಂಬರ್ 2022, 2:45 IST
ಅಕ್ಷರ ಗಾತ್ರ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, 10 ಆರೋಪಿಗಳ ಹೆಸರು ಉಲ್ಲೇಖಿಸಿ ಎನ್‌ಐಎಯಿಂದ ಸಾವಿರ ಪುಟಗಳ ಆರೋಪ ಪಟ್ಟಿ ಸಲ್ಲಿಕೆಯಾಗಿದೆ.

ಹಂತಕರು ಎನ್‌ಐಎ ಮುಂದೆ ಸತ್ಯ ಒಪ್ಪಿಕೊಂಡಿದ್ದಾರೆ. ಆದ್ದರಿಂದ ಎನ್‌ಐಎ ಜಾರ್ಜ್ ಶೀಟ್ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT