ಬುಧವಾರ, ಮೇ 25, 2022
31 °C

ಪಿಎಸ್‌ಐ ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ -ಡಾ.ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕಾರಿಪುರ: ಪಿಎಸ್‌ಐ ಪರೀಕ್ಷಾ ಅಕ್ರಮ ಸಂಗತಿ ತನಿಖಾ ಹಂತದಲ್ಲಿದ್ದು, ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ಪರೀಕ್ಷೆ ಅಕ್ರಮದ ಮೊಕದ್ದಮೆ ತನಿಖಾ ಹಂತದಲ್ಲಿರುವುದರಿಂದ ಸರ್ಕಾರದಲ್ಲಿರುವವರು ಹೇಳಿಕೆ ಕೊಡುವುದು ಸರಿಯಲ್ಲ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ ಎಂದರು.

ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ನಾಯಕರ ರೀತಿ ಹೇಳಿಕೊಂಡು ನಾವು ಒಡಾಡುವುದಿಲ್ಲ. ನಾವು ಮಾಡಿ ತೋರಿಸುತ್ತೇವೆ ಎಂದೂ ನುಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು