ಭಾನುವಾರ, ಮೇ 16, 2021
28 °C

ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಭಾರಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ, ತೀರ್ಥಹಳ್ಳಿ ತಾಲ್ಲೂಕಿನ ಕೊನಂದೂರು ಮತ್ತಿರ ಭಾಗಗಳಲ್ಲಿ ಶನಿವಾರ ಸಂಜೆ ಗುಡುಗು, ಸಿಡಿಲು ಸಹಿತ  ಭಾರಿ ಮಳೆ ಸುರಿಯಿತು.

ಸೊರಬ, ಶಿವಮೊಗ್ಗ, ಭದ್ರಾವತಿ ತಾಲ್ಲೂಕಿನ ಕೆಲವೆಡೆ ಸಾಧಾರಣ ಮಳೆಯಾದರೆ, ಉಳಿದೆಡೆ ಮೋಡ ಕವಿದ ವಾತಾವರಣವಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು