ಸಾಗರ: ಸಮೀಪದ ಹೆಗ್ಗೋಡಿನ ನೀನಾಸಂನ ಜಗನ್ನಾಥ ಸಭಾಂಗಣದಲ್ಲಿ ಕೆ.ಎಲ್.ಶ್ರೀನಿವಾಸ ಮೂರ್ತಿ ಸ್ಮರಣಾರ್ಥ ನೀನಾಸಂ ಸಂಸ್ಥೆಯು ಮೇ 2ರಂದು ಸಂಜೆ 7ಕ್ಕೆ ಕರ್ನಾಟಕ ಸಂಗೀತ ಗಾಯನ ಕಾರ್ಯಕ್ರಮವನ್ನು ಆಯೋಜಿಸಿದೆ.

ವಿಘ್ನೇಶ್ ಈಶ್ವರ್ ಹಾಗೂ ಅಶ್ವತ್ಥ ನಾರಾಯಣನ್ ಗಾಯನವನ್ನು ಪ್ರಸ್ತುತಪಡಿಸಲಿದ್ದಾರೆ. ಸಾಯಿರಕ್ಷಿತ್ ವಯೋಲಿನ್, ಸುಮೇಶ್ ನಾರಾಯಣನ್ ಮೃದಂಗ ಸಾಥ್ ನೀಡಲಿದ್ದಾರೆ. ಪ್ರೇಕ್ಷಕರಿಗೆ ಉಚಿತ ಪ್ರವೇಶವಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-42-1194420780

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.