ಹೊಳೆಹೊನ್ನೂರಿನ ಪಟ್ಟಣದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಉಪ ಕೃಷಿ ಉತ್ಪನ್ನ ಮಾರುಕಟ್ಟೆಯ ಗೋದಾಮು.
ಎಚ್.ಆರ್. ಬಸವರಾಜಪ್ಪ
ಎಪಿಎಂಸಿಯಿಂದ ಸಾಕಷ್ಟು ಬಂಡವಾಳ ಹಾಕಿ ಅಭಿವೃದ್ಧಿಪಡಿಸಲಾಗಿದೆ. ಉಪ ಮಾರುಕಟ್ಟೆಯ ಬಗ್ಗೆ ಆಸಕ್ತಿ ಇಲ್ಲದಂತಾಗಿದೆ. ರೈತರಿಗೆ ಹಾಗೂ ವರ್ತಕರಿಗೆ ಅನುಕೂಲವಾಗುವಂತೆ ಮಾಡಿದರೆ ವ್ಯಾಪಾರ ವಹಿವಾಟು ಸಾಧ್ಯ
ಎಚ್.ಆರ್. ಬಸವರಾಜಪ್ಪ ಅಧ್ಯಕ್ಷರು ರಾಜ್ಯ ರೈತ ಸಂಘ
ಟ್ರೇಡರ್ಸ್‌ಗಳಿಗೆ ಟೆಂಡರ್ ಹಾಗೂ ಮಳಿಗೆಗಳನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ವ್ಯಾಪಾರ ವಹಿವಾಟು ನಡೆಸಲಾಗುವುದು. ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಲಾಗುವುದು