ಹೊಳೆಹೊನ್ನೂರು: ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಎನ್.ಸಂದೀಪ್ (48) ಅವರು ಹೃದಯಾಘಾತದಿಂದ ಸೋಮವಾರ ಸಂಜೆ ನಿಧನರಾದರು.

ಇವರಿಗೆ ಪತ್ನಿ ಸ್ವಪ್ನಾ, ಪುತ್ರಿ, ಪುತ್ರ ಇದ್ದಾರೆ. ಡಾ.ಎನ್.ಸಂದೀಪ್ ಅವರು 8 ವರ್ಷಗಳಿಂದ ಇಲ್ಲಿನ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಶಾಸಕಿ ಶಾರದಾ ಪೂರ್ಯನಾಯ್ಕ, ತಾಲ್ಲೂಕು ವೈದ್ಯಾಧಿಕಾರಿ ಎಂ.ವಿ.ಅಶೋಕ್, ಸ್ಥಳೀಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಎಂ.ದೇವಾನಂದ, ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.