ಹೊಸನಗರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮ ಜಾರಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಇತರೆ ರಾಜಕೀಯ ಪಕ್ಷಗಳ ವಿರುದ್ಧ ಬಿಜೆಪಿ ಹೊಸನಗರ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ನಾಗರತ್ನ ದೇವರಾಜ್ ಹಾಗೂ ಪ್ರೇಮಾ ಸುಧಾಕರ್ ಮಾತನಾಡಿದರು.

ಮಹಿಳಾ ಮೋರ್ಚಾ ಅಧ್ಯಕ್ಷೆ ಆಶಾ ರವೀಂದ್ರ, ಉಪಾಧ್ಯಕ್ಷೆ ರುಕ್ಮಿಣಿ ರಾಜು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನಿರ್ಮಲಾ ಗಣೇಶ್, ತಾ.ಪಂ. ಮಾಜಿ ಸದಸ್ಯರಾದ ಶಾಂತಾ ಚಂದ್ರಶೇಖರ್, ಗಾಯತ್ರಿ ನಾಗರಾಜ್, ಕೃಷ್ಣವೇಣಿ, ನಿರ್ಮಲ ರಾಘವೇಂದ್ರ, ಮಂಡಲ ಅಧ್ಯಕ್ಷ ಎನ್. ಸತೀಶ್, ಉಮೇಶ್ ಕಂಚುಗಾರ್ ಗಣಪತಿ ಬೆಳಗೋಡು, ಎಂ.ಎನ್. ಸುಧಾಕರ್, ರಾಘವೇಂದ್ರ ಕಲ್ಲುಕೊಪ್ಪ, ಸುಗುಣ ಅಶೋಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-42-20543442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.