ಇಪ್ಪತೈದು ಶಿಕ್ಷಕರನ್ನು ಶಾಸಕ ಆರಗ ಜ್ಞಾನೇಂದ್ರ ಸನ್ಮಾನಿಸಿದರು. ವೇದಿಕೆಯಲ್ಲಿ ತಹಶೀಲ್ದಾರ್ ರಶ್ಮಿ, ಇಒ ನರೇಂದ್ರ ಕುಮಾರ್, ಬಿಇಒ ಎಚ್. ಆರ್. ಕೃಷ್ಣಮೂರ್ತಿ, ಬಿಆರ್‌ಸಿ ಸಮನ್ವಯಾಧಿಕಾರಿ ರಂಗನಾಥ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್, ಪಿ.ಎಂ.ಪೋಷಣ್ ಸಹಾಯಕ ನಿರ್ದೇಶಕ ಶೇಷಾಚಲನಾಯ್ಕ, ಮುಖ್ಯಾಧಿಕಾರಿ ಉಮೇಶ್ ಗುಡ್ಡದ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪ, ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್, ಕಾರ್ಯದರ್ಶಿ ಪುಟ್ಟಸ್ವಾಮಿ ಮತ್ತಿತರರು ಇದ್ದರು.