ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಸರಾ ಸಮಿತಿ ಅಧ್ಯಕ್ಷರಾಗಿ ವಿನಯ್ ದುಮ್ಮ

Published : 2 ಅಕ್ಟೋಬರ್ 2024, 14:38 IST
Last Updated : 2 ಅಕ್ಟೋಬರ್ 2024, 14:38 IST
ಫಾಲೋ ಮಾಡಿ
Comments

ಹೊಸನಗರ: 2024-25ನೇ ಸಾಲಿನ ತಾಲ್ಲೂಕು ನಾಡಹಬ್ಬ ದಸರಾ ಆಚರಣಾ ಸಮಿತಿಯ ನೂತನ ಅಧ್ಯಕ್ಷರಾಗಿ ಪಟ್ಟಣದ ಕಳೂರು ರಾಮೇಶ್ವರ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ಅಧ್ಯಕ್ಷ ದುಮ್ಮ ವಿನಯ್ ಕುಮಾರ್ ಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕಾರ್ಯದರ್ಶಿಯಾಗಿ ಪಟ್ಟಣ ಪಂಚಾಯತಿ ಸದಸ್ಯ ಅಶ್ವಿನಿ ಕುಮಾರ್ ಹಾಗು ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗಾಗಿ ಹಲವು ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ತಹಶೀಲ್ದಾರ್ ರಶ್ಮಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT