ಬುಧವಾರ, ಸೆಪ್ಟೆಂಬರ್ 30, 2020
20 °C

ಹುಲಿಕಲ್‌ ಘಾಟಿ: ಭಾರಿ ವಾಹನಗಳ ರಾತ್ರಿ ಸಂಚಾರ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಭಾರಿ ಗಾಳಿ, ಮಳೆಯ ಪರಿಣಾಮ ಶಿವಮೊಗ್ಗ–ಕರಾವಳಿ ಸಂಪರ್ಕಿಸುವ ಹುಲಿಕಲ್‌ ಘಾಟಿ ರಸ್ತೆಯಲ್ಲಿ ರಾತ್ರಿ ಸಮಯದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಭೂ ಕುಸಿತ, ಮರಗಳು ಬೀಳುವ ಸಾಧ್ಯತೆ ಕಾರಣ ಪ್ರತಿ ದಿನ ರಾತ್ರಿ 8ರಿಂದ ಬೆಳಿಗ್ಗೆ 6ರವರೆಗೆ ಲಾರಿ, ಬಸ್‌ ಮತ್ತಿತರ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಲಘು ವಾಹನಗಳು, ಆಂಬುಲೆನ್ಸ್‌ಗಳ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು