ಅಕ್ರಮ ಗೋಮಾಂಸ ಮಾರಾಟ: ಆರೋಪಿ ಬಂಧನ
ಆನಂದಪುರ: ಸಮೀಪದ ಗೌತಮ್ ಪುರದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಗೌತಮಪುರದ ತಮಿಳು ಕಾಲೊನಿಯಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಸಂಬಂಧ ಶಿಕಾರಿಪುರದ ಹಬೀಬ್ ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
‘ಗೋಮಾಂಸ ಮಾರಾಟ ಸಂಬಂಧ ಸ್ಥಳೀಯರೇ ಹಬೀಬ್ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. 7 ಕೆ.ಜಿ. ಗೋಮಾಂಸ ಇತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.