ರಿಪ್ಪನ್ಪೇಟೆ: ಮಸರೂರು ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ್ದ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ ಅವರ ನೇತೃತ್ವದ ತಂಡ ಕಾಡಿನಲ್ಲಿ ಸಂಗ್ರಹಿಸಿಟ್ಟಿದ್ದ ಸಾಗುವಾನಿ ಮರದ ತುಂಡುಗಳನ್ನು ವಶಪಡಿಸಿಕೊಂಡಿದೆ.

ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಕೊಪ್ಪ ನಿವಾಸಿಗಳಾದ ಕಿರಣಕುಮಾರ್, ಪರಶುರಾಮ, ಪರ್ವತಪ್ಪ, ಸಂಜಯ್, ಕಿರಣ ಹಾಗೂ ಮಾಣಿಕೆರೆ ನಿವಾಸಿಗಳಾದ ಎಂ.ಆರ್. ಆಶೋಕ, ಎಂ.ಅರ್. ಜಗದೀಶ, ಸಚಿನ್, ಸುರೇಶ್ ರಾಘವೇಂದ್ರ, ಪ್ರಭಾಕರ್ ಸೇರಿದಂತೆ ಒಟ್ಟು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆ ಕ್ರಮ ಕೈಗೊಳ್ಳಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶರಣಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.