ಗುರುವಾರ , ಅಕ್ಟೋಬರ್ 22, 2020
27 °C

ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ತಳಲೆ ಗ್ರಾಮದ ಬಾಳೆಕೊಡ್ಲು ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ 10 ಗಾಂಜಾ ಗಿಡಗಳನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಆರೋಪಿ ಷಣ್ಮುಖಪ್ಪ ಪರಾರಿಯಾಗಿದ್ದು, ಪತ್ತೆ ಕಾರ್ಯ ನಡೆದಿದೆ. ಅಬಕಾರಿ ಉಪ ಆಯುಕ್ತ, ತೀರ್ಥಹಳ್ಳಿ ಉಪವಿಭಾಗದ ಅಬಕಾರಿ ಡಿವೈಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು