ಸರ್ಕಾರ ಬಡವರಿಗೆ ಅನುಕೂಲವಾಗಲೆಂದು ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತಂದಿದೆ. ಆದರೆ ಪಟ್ಟಣದಲ್ಲಿ ಕಟ್ಟಡ ನಿರ್ಮಾಣವಾಗಿ ನಾಲ್ಕೈದು ತಿಂಗಳು ಕಳೆದರೂ ಪ್ರಯೋಜವಾಗುತ್ತಿಲ್ಲ
ಎ.ಕೆ. ರಮೇಶ್ ಸ್ಥಳೀಯ
ಕಾಮಗಾರಿ ಮುಕ್ತಾಯವಾಗಿದೆ. ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಉದ್ಘಾಟನೆ ದಿನಾಂಕ ನಿಗದಿ ಮಾಡಲಾಗುವುದು. ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದ್ದು ಅವರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು