ಸೋಮವಾರ, ಮೇ 23, 2022
30 °C

ಹುಚ್ಚರಾಯಸ್ವಾಮಿ ಜಾತ್ರೆಯಲ್ಲಿ ಮಳಿಗೆ ಎಲ್ಲ ಧರ್ಮದವರಿಗೂ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕಾರಿಪುರ:ಪಟ್ಟಣದ ಹುಚ್ಚರಾಯಸ್ವಾಮಿ ದೇವರ ಜಾತ್ರಾ ಮಹೋತ್ಸವ ಏಪ್ರಿಲ್‌ 15, 16ರಂದು ನಡೆಯಲಿದ್ದು, ಜಾತ್ರೆಯಲ್ಲಿ ಮಳಿಗೆ ಹಾಕಲು ಎಲ್ಲ ಧರ್ಮದವರಿಗೂ ಅವಕಾಶ ನೀಡಲಾಗಿದೆ. ‘ದೇವಸ್ಥಾನ ಆವರಣದಿಂದ ದೂರದಲ್ಲಿ ವಾಣಿಜ್ಯ ಮಳಿಗೆ ಹಾಗೂ ಮಕ್ಕಳ ಆಟಿಕೆ ಯಂತ್ರಗಳನ್ನು ಹಾಕಲು ಅವಕಾಶ ನೀಡಲಾಗಿದ್ದು, ಯಾವುದೇ ಧರ್ಮದವರಿಗೆ ನಿರ್ಬಂಧ ಹೇರಿಲ್ಲ. ಎಲ್ಲ ಧರ್ಮದವರು ವ್ಯಾಪಾರ ವಹಿವಾಟು ನಡೆಸಬಹುದು’ ಎಂದು ಜಾತ್ರಾ ಮಹೋತ್ಸವದ ಸಂಚಾಲಕ ಗುರುರಾಜ್ ರಾವ್ ಜಗತಾಪ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು