ಭದ್ರಾವತಿ: ಜೆಡಿಎಸ್ ಭದ್ರಾವತಿ ನಗರ ಘಟಕದ ಅಧ್ಯಕ್ಷರನ್ನಾಗಿ ಆರ್. ಕರುಣಾಮೂರ್ತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಮಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿಗೆ ನಡೆದ ಜಿಲ್ಲಾ ಘಟಕದ ಸಭೆಯಲ್ಲಿ ಈ ನೇಮಕ ಮಾಡಲಾಗಿದೆ. ಕರುಣಾಮೂರ್ತಿ ಅವರು ಭದ್ರಾವತಿ ನಗರಸಭೆಗೆ ನಾಲ್ಕು ಬಾರಿ ಸದಸ್ಯರಾಗಿ, ಒಮ್ಮೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಮಧುಸೂದನ್, ಕಾರ್ಯಾಧ್ಯಕ್ಷರಾಗಿ ಉಮೇಶ್ ಎಸ್.ಕೆ, ಉಪಾಧ್ಯಕ್ಷರಾಗಿ ಎಚ್.ಬಿ. ರವಿಕುಮಾರ್, ರಾಜು, ದೇವದತ್ತ, ಪ್ರಧಾನ ಕಾರ್ಯದರ್ಶಿಗಳಾಗಿ ಮೋಹನ್ ರಾವ್, ಬಳ್ಳಿ ಕೃಷ್ಣಪ್ಪ, ಗಿಡ್ಡ ರಾಮಕೃಷ್ಣಪ್ಪ, ಪ್ರಕಾಶ್, ಮಂಜುನಾಥ್, ಆನಂದ್, ಗಿರಿ ನಾಯ್ಡು ಮತ್ತು ಮಹಾದೇವಿ ಅವರು ನೇಮಕಗೊಂಡಿದ್ದು, ಕಾರ್ಯದರ್ಶಿಗಳನ್ನಾಗಿ ಎಸ್.ಎಂ. ಶಶಿಧರ ಗೌಡ, ನವೀನ ಕುಮಾರ್ ಪಿ, ರಘು, ಶಿವಲಿಂಗೇ ಗೌಡ, ಸಾವಿತ್ರಮ್ಮ, ಚಂದ್ರನ್, ಅಜ್ಮಲ್, ನರಸಯ್ಯ, ಅಬ್ದುಲ್ ಇಲಾಹಿ ಹಾಗೂ ಕಿರಣ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-42-358591095

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.