ಶಿವಮೊಗ್ಗ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ವಿಜ್ಞಾನ ವಿಷಯಗಳ ಬರವಣಿಗೆ ಪ್ರೋತ್ಸಾಹಿಸಲು ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ ಜನವರಿ – 2023ರಿಂದ ಡಿಸೆಂಬರ್ 2025ರೊಳಗೆ ಪ್ರಕಟವಾಗುವ ಪುಸ್ತಕಗಳ ಲೇಖಕರಿಂದ ‘ಶ್ರೇಷ್ಠ ಪುಸ್ತಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು 2026ರ ಜ. 5ರೊಳಗಾಗಿ ಅಕಾಡೆಮಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತು ಮಾರ್ಗಸೂಚಿಗಳನ್ನು ಅಕಾಡೆಮಿಯ ಜಾಲತಾಣ https://kstacademy.inದಲ್ಲಿ ಪಡೆಯಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಆನಂದ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.