ಶಿವಮೊಗ್ಗ: ಸಾಹಿತ್ಯ ಕ್ಷೇತ್ರದಲ್ಲಿ ಜೀವಮಾನ ಸಾಧನೆಗಾಗಿ ಇಲ್ಲಿನ ಕರ್ನಾಟಕ ಸಂಘದಿಂದ ಕೊಡುವ 2026ನೇ ಸಾಲಿನ ದ.ರಾ. ಬೇಂದ್ರೆ ಕಾವ್ಯ ಪ್ರಶಸ್ತಿಗೆ ಹಿರಿಯ ಸಾಹಿತಿ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಾಯ ಚೊಕ್ಕಾಡಿ ಹಾಗೂ ತೀ.ನಂ.ಶ್ರೀ ಸಾಹಿತ್ಯ ವಿಮರ್ಶೆ ಪ್ರಶಸ್ತಿಗೆ ಬೆಂಗಳೂರಿನ ಪ್ರೊ. ನರಹಳ್ಳಿ ಬಾಲಸುಬ್ರಹ್ಮಣ್ಯ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 25,000 ನಗದು ಹಾಗೂ ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಶೀಘ್ರ ಆಯೋಜಿಸಲಾಗುವುದು ಎಂದು ಕರ್ನಾಟಕ ಸಂಘದ ಅಧ್ಯಕ್ಷ ಎಚ್.ಆರ್. ಶಂಕರನಾರಾಯಣ ಶಾಸ್ತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.