ಶಿವಮೊಗ್ಗ: ನಗರಪಾಲಿಕೆ 28ನೇ ವಾರ್ಡ್ ಸದಸ್ಯ ಎಸ್.ಜಿ. ರಾಜು ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ರಾಜು ಅವರು ಬಿಜೆಪಿ ಟಿಕೆಟ್ ಪಡೆದು 2018ರ ಚುನಾವಣೆಯಲ್ಲಿ ಆರ್ಎಲ್ಎಂ ನಗರದಿಂದ ಆಯ್ಕೆಯಾಗಿದ್ದರು. ನಾಲ್ಕು ದಿನಗಳ ಹಿಂದೆ ಮನೆಯಿಂದ ಹೋದವರು ಮರಳಿ ಬಂದಿಲ್ಲ. ಸಂಪರ್ಕಕ್ಕೂ ಸಿಗುತ್ತಿಲ್ಲ. ಆಸ್ತಿ ವಿಚಾರವಾಗಿ ಏನೋ ಸಂಚು ನಡೆದಿರಬಹುದು’ ಎಂದು ಶಂಕೆ ವ್ಯಕ್ತಪಡಿಸಿ ಪತ್ನಿ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.