ಸೋಮವಾರ, ಡಿಸೆಂಬರ್ 6, 2021
23 °C

ತಾಳಗುಪ್ಪ: ಬಸ್ ಪಲ್ಟಿಯಾಗಿ ಚಾಲಕ, ನಿರ್ವಾಹಕ, ಪ್ರಯಾಣಿಕರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಾಗರ ತಾಲ್ಲೂಕು ತಾಳಗುಪ್ಪ ಬಳಿ ಗಜಾನನ ಕಂಪನಿಯ ಬಸ್ ಉರುಳಿ ಬಿದ್ದಿದೆ.

ಬಸ್‌ನಲ್ಲಿದ್ದ ನಾಲ್ವರು ಪ್ರಯಾಣಿಕರು, ಚಾಲಕ, ನಿರ್ವಾಹಕ ಗಾಯಗೊಂಡಿದ್ದಾರೆ.

ಎಲ್ಲರನ್ನೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು