ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ | ಗಾಂಜಾ ಮಾರಾಟ: ವ್ಯಕ್ತಿ ಬಂಧನ

-
Published 7 ಏಪ್ರಿಲ್ 2024, 16:11 IST
Last Updated 7 ಏಪ್ರಿಲ್ 2024, 16:11 IST
ಅಕ್ಷರ ಗಾತ್ರ

ಶಿವಮೊಗ್ಗ: ಗಾಡಿಕೊಪ್ಪ ಗ್ರಾಮದಿಂದ ಪುರದಾಳು ಗ್ರಾಮಕ್ಕೆ ಹೋಗುವ ರಸ್ತೆಯ ಚಾನಲ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಕಲ್ಲಹಳ್ಳಿ ಹುಡ್ಕೋ ಕಾಲೊನಿಯ ಕಿರಣ್ ಕುಮಾರ್ (30) ಬಂಧಿತ ಆರೋಪಿ. ಆತನಿಂದ ₹15,000 ಮೌಲ್ಯದ 400 ಗ್ರಾಂ ತೂಕದ ಒಣ ಗಾಂಜಾ ಮತ್ತು ₹950 ನಗದು ಹಣ ವಶಪಡಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT