ಸೋಮವಾರ, ಸೆಪ್ಟೆಂಬರ್ 28, 2020
24 °C

ತಂದೆ ಅಂತ್ಯಸಂಸ್ಕಾರಕ್ಕೆ ಬಂದ ಮಾರ್ಕೆಟ್ ಲೋಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೊಲೆ ಆರೋಪದ ಮೇಲೆ ಜೈಲಿನಲ್ಲಿರುವ ರೌಡಿಶೀಟರ್ ಮಾರ್ಕೆಟ್ ಲೋಕಿಯನ್ನು ತಂದೆ ನಿಧನರಾದ ಕಾರಣ ಶನಿವಾರ ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ಶಿವಮೊಗ್ಗಕ್ಕೆ ಕರೆತರಲಾಯಿತು. 

ಲೋಕಿ ತಂದೆ ಶುಕ್ರವಾರ ನಿಧನರಾಗಿದ್ದರು. ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಕೋರ್ಟ್ ಅನುಮತಿ ನೀಡಿತ್ತು. ಹೀಗಾಗಿ ಸವರ್‌ಲೈನ್ ರಸ್ತೆಯ ಅವರ ಮನೆಗೆ ಬಿಗಿ ಬಂದೋಬಸ್ತ್‌ನಲ್ಲಿ ಕರೆತರಲಾಗಿತ್ತು. ಮಾರ್ಕೆಟ್ ಗಿರಿ ಕೊಲೆ ಪ್ರಕರಣದಲ್ಲಿ ಈಚೆಗೆ ಲೋಕಿಯನ್ನು ಬಂಧಿಸಲಾಗಿತ್ತು. ಪ್ರಸ್ತುತ ಬಳ್ಳಾರಿ ಕಾರಾಗೃಹದಲ್ಲಿದ್ದಾನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.