ಸೋಮವಾರ, ಸೆಪ್ಟೆಂಬರ್ 20, 2021
30 °C

ಕಾಂಗ್ರೆಸ್ ನಾಯಕರ ಮನೆ ಮೇಲೆ ಇ.ಡಿ ದಾಳಿಗೆ ಸಚಿವ ಆರಗ ಜ್ಞಾನೇಂದ್ರ ಸಮರ್ಥನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್‌ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದರಷ್ಟೆ ಸಾಲದು, ಅಕ್ರಮವಾಗಿ ಗಳಿಸಿದ ಹಣ ದೇಶದ ಉಪಯೋಗಕ್ಕೆ ಬಳಸಬೇಕು ಎಂದು ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.

ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಸಮಾಜ ದ್ರೋಹಿ ಕೆಲಸ ಮಾಡಿ ಕೆಟ್ಟ ಹಣ ಗಳಿಸುವವರ ಮುಖವಾಡ ಕಳಚುವ ಕೆಲಸ ನಡೆದಿದೆ ಎಂದು ಸಮರ್ಥಿಸಿಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು