ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.26ರಂದು ಶಿವಮೊಗ್ಗಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ

-
Published 25 ನವೆಂಬರ್ 2023, 15:21 IST
Last Updated 25 ನವೆಂಬರ್ 2023, 15:21 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ನವೆಂಬರ್ 26ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ.

ಗದಗದಿಂದ ಹೊರಟು ಸಂಜೆ 4 ಗಂಟೆಗೆ ಶಿವಮೊಗ್ಗಕ್ಕೆ ಬರುವ ಅವರು, ಇಲ್ಲಿನ ಈಡಿಗರ ಭವನದಲ್ಲಿ ನಡೆಯುವ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದು, ನವೆಂಬರ್ 27ರಂದು ಬೆಳಿಗ್ಗೆ 9.30ಕ್ಕೆ ಬಾಳೆಹೊನ್ನೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT