ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಎಚ್.ಎಸ್.ಮೋಹನ್‌ಗೆ ವೈದ್ಯ ಸಾಹಿತ್ಯ ಪ್ರಶಸ್ತಿ

Last Updated 18 ಸೆಪ್ಟೆಂಬರ್ 2021, 3:47 IST
ಅಕ್ಷರ ಗಾತ್ರ

ಸಾಗರ: ಇಲ್ಲಿನ ವೈದ್ಯ ಸಾಹಿತಿ ಡಾ.ಎಚ್.ಎಸ್.ಮೋಹನ್ ಅವರಿಗೆ 2019–20ನೇ ಸಾಲಿನ ಶ್ರೇಷ್ಠ ವೈದ್ಯ ಸಾಹಿತ್ಯ ಪ್ರಶಸ್ತಿ ಲಭ್ಯವಾಗಿದೆ.

ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ವೆಂಕಟಾಚಲಪತಿ ಹಾಗೂ ಆಯ್ಕೆ ಸಮಿತಿ ಅಧ್ಯಕ್ಷ ಡಾ.ಅಣ್ಣಯ್ಯ ಕಲಾಲ್ ಉಳ್ತೂರು ನೇತೃತ್ವದ ಸಭೆಯಲ್ಲಿ ಈ ಪ್ರಶಸ್ತಿಗೆ ಆಯ್ಕೆ ನಡೆದಿದೆ.

ಐಎಂಎ ಕನ್ನಡ ಬರಹಗಾರರ ಸಮಿತಿಯ ಕರ್ನಾಟಕ ರಾಜ್ಯ ಶಾಖೆ ಈ ಪ್ರಶಸ್ತಿ ನೀಡುತ್ತಿದ್ದು, ಅ. 3ರಂದು ಬೆಂಗಳೂರಿನಲ್ಲಿ ನಡೆಯುವ ಐಎಂಎ ವೈದ್ಯ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT