ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ತಾಯಂದಿರ ದಿನಾಚರಣೆ

Published 12 ಮೇ 2024, 16:15 IST
Last Updated 12 ಮೇ 2024, 16:15 IST
ಅಕ್ಷರ ಗಾತ್ರ

ಭದ್ರಾವತಿ: ಇಲ್ಲಿನ ಹಳೆ ನಗರದ ಗಾಂಧಿನಗರದಲ್ಲಿರುವ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಭಾನುವಾರ ತಾಯಂದಿರ ಹಾಗೂ ದಾರಿಯರ ದಿನ ಆಚರಿಸಲಾಯಿತು.

ಬೆಳಿಗ್ಗೆ ಪೂಜೆ, ಪ್ರಾರ್ಥನೆ ನಡೆಯಿತು. ಧರ್ಮ ಕೇಂದ್ರದ ಗುರುಗಳಾದ ಫಾ. ಸ್ಟೀವನ್ ಡೇಸಾ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿ, ಆಶೀರ್ವಚನ ನೀಡಿದರು.

ಧರ್ಮ ಕೇಂದ್ರದ ಫಿಲೋಮಿನಾ ಮತ್ತು ಎಪ್ರೆಸಿನ ಅವರನ್ನು ಸನ್ಮಾನಿಸಲಾಯಿತು.

ನಿರ್ಮಲಾ ಆಸ್ಪತ್ರೆಯ ಸಿಸ್ಟರ್ ವಿಲ್ಮಾ, ಸಿಸ್ಟರ್ ಶೋಭನಾ, ಧರ್ಮ ಕೇಂದ್ರದ ಕಾರ್ಯದರ್ಶಿ ಎಲಿಜ ಲಾರೆನ್ಸ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT