ಭಾನುವಾರ, 2 ನವೆಂಬರ್ 2025
×
ADVERTISEMENT
ADVERTISEMENT

ಸಾಧನೆಗೆ ಮಾತೃಭಾಷೆಯ ಪರಿಪಕ್ವತೆ ಅತ್ಯವಶ್ಯಕ: ನ್ಯಾಯಧೀಶ ಎಚ್.ಪಿ. ಸಂದೇಶ್

ರಾಜ್ಯಮಟ್ಟದ ಅನುಸಂಧಾನ ಸ್ಪರ್ಧೆ; ಹೈಕೋರ್ಟ್ ನ್ಯಾಯಾಧೀಶ ಎಚ್.ಪಿ. ಸಂದೇಶ್ ಅಭಿಮತ
Published : 2 ನವೆಂಬರ್ 2025, 5:17 IST
Last Updated : 2 ನವೆಂಬರ್ 2025, 5:17 IST
ಫಾಲೋ ಮಾಡಿ
Comments
ಅನುಸಂಧಾನದಲ್ಲಿ ಪ್ರಾಮಾಣಿಕತೆ ಮತ್ತು ಸಮಗ್ರತೆ ಅತ್ಯಮೂಲ್ಯ. ವೃತ್ತಿ ಧರ್ಮದಲ್ಲಿ ಪ್ರಾಮಾಣಿಕತೆ ಉಳಿಸಿಕೊಂಡಾಗ ಮಾತ್ರ ಸವಾಲುಗಳನ್ನು ಎದುರಿಸುವ ಸ್ಥೈರ್ಯ ದೊರಕಲಿದೆ
ಎಸ್.ಎನ್.ನಾಗರಾಜ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ
ಮೊಬೈಲ್ ಫೋನ್ ಎಂಬ ವ್ಯಾಮೋಹ ದೇಶದ ಮಾನವ ಸಂಪನ್ಮೂಲವನ್ನು ಹಾಳು ಮಾಡುತ್ತಿದೆ‌. ತಂತ್ರಾಂಶಕ್ಕಿಂತ ಪುಸ್ತಕಗಳನ್ನು ಅಧ್ಯಯನ ಮಾಡುವಲ್ಲಿ ಯುವಜನರು ಆಸಕ್ತಿ ವಹಿಸಿ.
ಎಚ್.ಪಿ. ಸಂದೇಶ್. ಹೈಕೋರ್ಟ್ ನ್ಯಾಯಾಧೀಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT