ಮೆಗ್ಗಾನ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗಳ ಕೊರತೆ ಇದೆ. ಇದರಿಂದ ರೋಗಿಗಳಿಗೆ ತೀವ್ರ ತೊಂದರೆಯಾಗಿದೆ. ಶಿಫಾರಸು ಮಾಡಿದರಷ್ಟೇ ವೆಂಟಿಲೇಟರ್ ಕೊಡಲಾಗುತ್ತದೆ. ಅದನ್ನು ಸರಿಪಡಿಸಿ..
ಆರ್.ಪ್ರಸನ್ನಕುಮಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಮೈಸೂರು ಹೊರತುಪಡಿಸಿ ರಾಜ್ಯದ ಬೇರೆ ಯಾವುದೇ ಜಿಲ್ಲೆಯಲ್ಲಿ ವೈದ್ಯಕೀಯ ವಿಷಯಗಳಿಗೆ ಪೂರಕವಾಗಿ ಕಿವುಡ ಮತ್ತು ಮೂಕ ಮಕ್ಕಳಿಗೆ ತರಬೇತಿಗೆ ಅವಕಾಶವಿಲ್ಲ. ಶಿವಮೊಗ್ಗದಲ್ಲಿರುವ ತರಬೇತಿ ಕೇಂದ್ರವನ್ನು ಮೇಲ್ದರ್ಜೆಗೇರಿಸಿ