ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಗಣಪತಿ ಮೆರವಣಿಗೆಯಲ್ಲಿ ಗೋಡ್ಸೆ ಫೋಟೊ ಪ್ರದರ್ಶನ

Last Updated 9 ಸೆಪ್ಟೆಂಬರ್ 2022, 16:22 IST
ಅಕ್ಷರ ಗಾತ್ರ

ಶಿವಮೊಗ್ಗದ ಹಿಂದೂ ಮಹಾಸಭಾದಿಂದ ಇಲ್ಲಿನ ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಶುಕ್ರವಾರ ವೈಭವದಿಂದ ನೆರವೇರಿತು. ಈ ವೇಳೆ ವೀರ ಸಾವರ್ಕರ್, ಡಾ.ಬಿ.ಆರ್.ಅಂಬೇಡ್ಕರ್ ಬಜರಂಗದಳದ ಕಾರ್ಯಕರ್ತ ಹರ್ಷ ಹಾಗೂ ನಾಥೂರಾಮ್ ಗೋಡ್ಸೆಯ ಭಾವಚಿತ್ರಗಳನ್ನು ಪ್ರದರ್ಶಿಸಲಾಯಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT