ಬಿಜೆಪಿ ಆಡಳಿತದಲ್ಲಿ ಏಕೆ ಪ್ರಶ್ನಿಸಿಲ್ಲ:ಡಿಕೆಶಿಗೆ ಮಜುಂದಾರ್ ಶಾ ಉತ್ತರ ಹೀಗಿತ್ತು
ಎಕ್ಸ್‌ನಲ್ಲಿ ಡಿಸಿಎಂ ಹೇಳಿಕೆಯ ವಿಡಿಯೊ ಪೋಸ್ಟ್ ಹಂಚಿಕೊಂಡಿರುವ ಅವರು, ಬಿಜೆಪಿ ಮತ್ತು ಜೆಡಿಎಸ್ ಆಡಳಿತದ ಸಮಯದಲ್ಲಿಯೂ ನಗರದಲ್ಲಿನ ಮೂಲಸೌಕರ್ಯ ಪರಿಸ್ಥಿತಿಗಳ ಬಗ್ಗೆ ಟೀಕಿಸಿದ್ದೇವೆ ಎಂದಿದ್ದಾರೆ.
Last Updated 19 ಅಕ್ಟೋಬರ್ 2025, 8:42 IST