ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26ನೇ ಸಾಲಿಗೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ‘ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಕಣ್ಣಿನ ಇತರ ಕಾಯಿಲೆಗಳ ಚಿಕಿತ್ಸೆ’ಗೆ ಆಸಕ್ತಿಯುಳ್ಳ ಹಾಗೂ ಅನುಭವವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ (ಎನ್ಜಿಒ) ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನ.6ರವರೆಗೆ ವಿಸ್ತರಣೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ವೆಬ್ಸೈಟ್ https://kppp.karnataka.gov.in/ #/portal/portal-home ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಶಿವಮೊಗ್ಗ, ದೂ.ಸಂ.: 8197094440/ 08182-222382ಗಳನ್ನು ಸಂಪರ್ಕಿಸುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.