ಭಾನುವಾರ, 24 ಆಗಸ್ಟ್ 2025
×
ADVERTISEMENT
ADVERTISEMENT

ಧರ್ಮಸ್ಥಳ ವಿರುದ್ಧ ಷಡ್ಯಂತ್ರ; ಎನ್‌ಐಎ ತನಿಖೆಗೆ ವಹಿಸಿ; ಬಿ.ವೈ.ರಾಘವೇಂದ್ರ

ಬಿಜೆಪಿ ಆಯೋಜಿಸಿದ್ದ ‘ಧರ್ಮ ಯುದ್ಧ’ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಆಗ್ರಹ
Published : 24 ಆಗಸ್ಟ್ 2025, 7:26 IST
Last Updated : 24 ಆಗಸ್ಟ್ 2025, 7:26 IST
ಫಾಲೋ ಮಾಡಿ
Comments
ಎಡಪಂಥೀಯರು ಮತ್ತು ಧರ್ಮ ವಿರೋಧಿಗಳ ಷಡ್ಯಂತ್ರದಿಂದ ಸರ್ಕಾರ ಎಸ್ಐಟಿ ರಚಿಸಿತ್ತು. ಹಿಂದೂಗಳ ಧಾರ್ಮಿಕ ನಂಬಿಕೆಗೆ ಚ್ಯುತಿ ತಂದಿರುವ ಈ ಸರ್ಕಾರವನ್ನು ಮಂಜುನಾಥಸ್ವಾಮಿ ಕ್ಷಮಿಸಲ್ಲ
ಬಿ.ವೈ.ರಾಘವೇಂದ್ರ ಶಿವಮೊಗ್ಗ ಸಂಸದ
ದೇಶದಲ್ಲಿ ಹಲವು ವರ್ಷಗಳಿಂದ ಹಿಂದೂಗಳ ಶ್ರದ್ಧಾಕೇಂದ್ರಗಳ ವಿರುದ್ಧ ಅಪಪ್ರಚಾರ ಮತ್ತು ದೌರ್ಜನ್ಯ ನಡೆಯುತ್ತಾ ಬಂದಿವೆ. ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಕೂಡ ಅದರ ಒಂದು ಭಾಗ
ಆರ್.ಕೆ. ಸಿದ್ರಾಮಣ್ಣ ವಿಧಾನ ಪರಿಷತ್ ಮಾಜಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT