ಪ್ರತಿಭಟನಾಕಾರರು ದಾಳಿ ನಡೆಸಿ ಕುವೆಂಪು ಹೆಸರಿನ ವಿಶ್ವವಿದ್ಯಾಲಯಕ್ಕೆ ಅಪಮಾನ ಮಾಡಿದ್ದಾರೆ. ಇದರ ಹಿಂದೆ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಪಾತ್ರವಿರುವ ಶಂಕೆ ಇದೆ. ಸಾರ್ವಜನಿಕ ಆಸ್ತಿ ಧ್ವಂಸ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು
ಪ್ರೊ.ಶರತ್ ಅನಂತಮೂರ್ತಿ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ