ನ್ಯಾಮತಿ: ತಾಲ್ಲೂಕಿನ ಸವಳಂಗದಲ್ಲಿ ಬೆಸ್ಕಾಂನ ಲೈನ್ಮನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಮಂಗಳವಾರ ರಾತ್ರಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ.

ಶಿಕಾರಿಪುರ ತಾಲ್ಲೂಕು ಕಿಟ್ಟದಹಳ್ಳಿ ಗ್ರಾಮ ಮೂಲದ ಪಿ.ಮನೋಜ (28) ಮೃತ ನೌಕರ. ಸವಳಂಗ ವ್ಯಾಪ್ತಿಯ ಗಂಜೀನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿರುವ ವಿದ್ಯುತ್ ಪರಿವರ್ತಕವನ್ನು ದುರಸ್ತಿ ಮಡುವ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ನ್ಯಾಮತಿ ಸಮುದಾಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.

ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-43-1824213636

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.