ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಪ್ರಕರಣ ಅಂತ್ಯಗೊಳಿಸಿಕೊಳ್ಳಲು ನ್ಯೂಟೌನ್ ಸಂಚಾರಿ ಠಾಣೆಯಲ್ಲಿ ಅವಕಾಶ

Published 24 ನವೆಂಬರ್ 2023, 16:16 IST
Last Updated 24 ನವೆಂಬರ್ 2023, 16:16 IST
ಅಕ್ಷರ ಗಾತ್ರ

ಭದ್ರಾವತಿ: ಶಿವಮೊಗ್ಗ ಜಿಲ್ಲಾ ಸ್ಮಾರ್ಟ್ ಸಿಟಿ ಹಾಗೂ ಜಿಲ್ಲಾ ಪೋಲಿಸ್ ಇಲಾಖೆಯಿಂದ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಕಳುಹಿಸಿದ ನೋಟಿಸ್ ಪ್ರಕರಣಗಳನ್ನು ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ಕೊನೆಗೊಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ವಾಹನ ಸವಾರರು ನಗರದ ನ್ಯೂಟೌನ್ ಸಂಚಾರಿ ಠಾಣೆಗೆ ಭೇಟಿ ನೀಡಿ ಹಣ ಪಾವತಿಸಿ ಪ್ರಕರಣ ಅಂತ್ಯ ಮಾಡಿಕೊಳ್ಳಬಹುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಠಾಣಾಧಿಕಾರಿ ಶಾಂತಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT