ಶಿವಮೊಗ್ಗ: ಶಿವಮೊಗ್ಗ ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಹೀಗಾಗಿ ಜ.7 ರಂದು ಬೆಳಿಗ್ಗೆ 9 ರಿಂದ ಸಂಜೆ 4.30 ರವರೆಗೆ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದೆ.

ಹೀಗಾಗಿ ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೆಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಎಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿ ಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಮತ್ತು ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.