ಶಿವಮೊಗ್ಗ: ಶಿವಮೊಗ್ಗ ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ಜ.7 ರಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದೆ.

ಈ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್.ಇ.ಎಸ್. ಬಡಾವಣೆ, ಡಿ.ವಿ.ಎಸ್. ಕಾಲೊನಿ, ಜ್ಯೋತಿನಗರ, ನವಲೆ ಕೆರೆಹೊಸೂರು, ಇಂದಿರಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿ.ಡಬ್ಲ್ಯುಡಿ ಲೇಔಟ್, ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್ನಗರ, ಕೀರ್ತಿನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿ ನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಂಗಿ ಸ್ಟೇಜ್ 01, ರೆಡ್ಡಿ ಲೇಔಟ್, ಜೆ.ಎನ್.ಸಿ.ಸಿ. ಕಾಲೇಜ್, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್ 2, ಬೊಮ್ಮಕಟ್ಟೆ ಎ ಯಿಂದಿ ಎಚ್ ಬ್ಲಾಕ್ವರೆಗೆ, ಎಂ.ಎನ್.ಕೆ.ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್ನಗರ, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳಬಾಳು ಬಡಾವಣೆ, ಪೇಸ್ ಕಾಲೇಜ್, ಗುಂಡಪ್ಪ ಶೆಡ್, ದೇವಂಗಿ ತೋಟ, ವೆಂಕಟೇಶ್ವರ ಸಾಮಿಲ್, ಯು.ಜಿ.ಡಿ. ಹಾಗೂ ಇನ್ನಿತರೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.