ಭದ್ರಾವತಿ: ಸೀಗೆಬಾಗಿ ಮತ್ತು ಕೂಡ್ಲಿಗೆರೆ 66/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವಿರುವುದರಿಂದ ಏಪ್ರಿಲ್ 24ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕಂಚಿ ಬಾಗಿಲು, ಹಳದಮ್ಮ ಬೀದಿ, ಖಾಜಿ ಮೊಹಲ್ಲಾ, ಭೂತನಗುಡಿ, ಹೊಸಮನೆ, ಎನ್.ಎಂ.ಸಿ. ರಸ್ತೆ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ತಮ್ಮಣ್ಣ ಕಾಲೊನಿ, ಸುಭಾಶ್ ನಗರ, ವಿಜಯನಗರ, ಕುವೆಂಪು ನಗರ, ನೃಪತುಂಗ ನಗರ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವಥ್ ನಗರ, ಕಬಳೀಕಟ್ಟೆ, ಭದ್ರಕಾಲೊನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಎ.ಪಿ.ಎಂ.ಸಿ., ತರೀಕೆರೆ ರಸ್ತೆ, ಗಾಂಧಿವೃತ್ತ, ಕೋಡಿಹಳ್ಳಿ, ಮಾರುತಿನಗರ, ಸುಣ್ಣದಹಳ್ಳಿ, ಹೊಸೇತುವೆ ರಸ್ತೆ, ಸಿದ್ಧಾರೂಡ ನಗರ, ಶಂಕರಮಠ, ಕನಕನಗರ, ಸ್ಮಶಾಣ ಪ್ರದೇಶ, ಬಸ್ ಡಿಪೋ, ಹೊಳೆಹೊನ್ನೂರು ರಸ್ತೆ, ಖಲಂದರ್ ನಗರ, ಜಟ್ ಪಟ್ ನಗರ, ಅನ್ವರ್ ಕಾಲೊನಿ, ಮೊಮಿನ್ ಮೊಹಲ್ಲ, ಅಮೀರ್ ಜಾನ್ ಕಾಲೊನಿ.

ಗ್ರಾಮಾಂತರ: ಮಜ್ಜಿಗೆನಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಪುರ, ರಾಮನಗರ, ಲಕ್ಷ್ಮೀ ಪುರ, ಕೂಡ್ಲಿಗೆರೆ, ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನನಹಳ್ಳಿ, ಅರಳೀಹಳ್ಳಿ, ಗುಡ್ಡದನೇರಲೆಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ.ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಬಿಳಚಿ, ತಿಮ್ಲಾಪುರ, ಬಂಡಿಗುಡ್ಡ, ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.