ತುಮರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಚರಂಡಿಗೆ ಇಳಿದ ಘಟನೆ ಬುಧವಾರ ಬೆಳಿಗ್ಗೆ ತುಮರಿ ಸಮೀಪದ ಕಳಸವಳ್ಳಿ ಬಳಿ ನಡೆದಿದೆ.

ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಸಮೀಪದ ರಾಷ್ಟ್ರೀಯ ಹೆದ್ದಾರಿ 369 ರಲ್ಲಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಅವಘಡ ನಡೆದಿದೆ.

ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದ 20 ಜನ ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.