ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ತೆರಿಗೆ: ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರ ಶೇ 25 ಏರಿಕೆ

Published 15 ಮಾರ್ಚ್ 2024, 15:24 IST
Last Updated 15 ಮಾರ್ಚ್ 2024, 15:24 IST
ಅಕ್ಷರ ಗಾತ್ರ

ಸಾಗರ: ಜಿಲ್ಲಾ ನೊಂದಣಾಧಿಕಾರಿ ಕಚೇರಿ ನಗರವ್ಯಾಪ್ತಿಯ ಆಸ್ತಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಯನ್ನು ಪರಿಷ್ಕರಿಸಿರುವ ಹಿನ್ನಲೆಯಲ್ಲಿ 2024-25 ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವಾಗ ಆಸ್ತಿಗಳ ಮೌಲ್ಯ ನಿರ್ಧರಣೆಗೆ ಪರಿಷ್ಕೃತ ದರ ಅನ್ವಯವಾಗುತ್ತದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.

ಚಾಲ್ತಿ ಸಾಲಿನ ಆಸ್ತಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಯ ಮೇಲೆ ಶೇ 25ರಷ್ಟು ಹೆಚ್ಚುವರಿಯಾಗಿ ಪರಿಗಣಿಸಿ ತೆರಿಗೆ ಪಾವತಿ ಮಾಡಬೇಕು. ಈ ಮೂಲಕ ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕು ಎಂದು ನಗರಸಭೆ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT