ಭಾನುವಾರ, ಜುಲೈ 25, 2021
27 °C

ನ್ಯಾಯ ಬೆಲೆ ಅಂಗಡಿ ಅಮಾನತಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಸಮರ್ಪಕವಾಗಿ ಪಡಿತರ ವಿತರಿಸದ ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದು ಮಾಡಬೇಕು ಎಂದು ಆಗ್ರಹಿಸಿ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಎಸ್.ಸಿದ್ದಪ್ಪ ನೇತೃತ್ವದಲ್ಲಿ ಹಕ್ಕಿಪಿಕ್ಕಿ ಕ್ಯಾಂಪ್‌ ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ತೂಕದ ಅಳತೆ ಸರಿ ಇಲ್ಲ. ನಿಗದಿತ ಆಹಾರ ಧನ್ಯಾ ವಿತರಿಸುವುದಿಲ್ಲ. ಪ್ರಶ್ನಿಸುವವರ ವಿರುದ್ಧ ದಬ್ಬಾಳಿಕೆ ನಡೆಸುತ್ತಾರೆ ಎಂದು ದೂರಿದರು.

ಹಕ್ಕಿಪಿಕ್ಕಿ ಕ್ಯಾಂಪ್‌ನ ಏಕಾಶಿ, ಮಾರುತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.