ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕೆಲವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. –ಬಿ.ಎಂ.ಲಕ್ಷ್ಮೀ ಪ್ರಸಾದ್, ಶಿವಮೊಗ್ಗ ಎಸ್ಪಿ#Shivamogga#MurderCasepic.twitter.com/biEmr7q0hA