ಭಾನುವಾರ, ಜೂನ್ 26, 2022
28 °C

ಶಿವಮೊಗ್ಗ: ಕೋವಿಡ್‌ನಿಂದ ಪಿಎಸ್‌ಐ ಕೆ.ಬಿ.ರಮೇಶ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೋವಿಡ್‌ನಿಂದ ಬಳಲುತ್ತಿದ್ದ ಭದ್ರಾವತಿ ಸಂಚಾರ ಠಾಣೆ ಪಿಎಸ್‌ಐ ಕೆ.ಬಿ.ರಮೇಶ್ ಶುಕ್ರವಾರ ನಿಧನರಾದರು.

ಕರ್ತವ್ಯದಲ್ಲಿದ್ದಾಗಲೇ ಮೇ 14ರಂದು ಅವರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದರು. ಉಸಿರಾಟದ ತೊಂದರೆ ಕಾಣಿಸಿಕೊಂಡ ನಂತರ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸಾಗರ ತಾಲ್ಲೂಕು ಬಾಳೆಗುಂಡಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು